ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್ ಗ್ರೂಪ್ ಉಡುಪಿ ವತಿಯಿಂದ ಒಂದು ವಾರದ ಅವಧಿಯಲ್ಲಿ ವಿವಿಧ ಸಮಾಜಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಒಂದು ವಾರದ...

ಉಡುಪಿ | ಹೂಡೆಯಲ್ಲಿ ನವಜಾತ ಶಿಶು ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ SDPI ಮನವಿ

ಉಡುಪಿ ನಗರದ ಹೂಡೆ ಪ್ರದೇಶದಲ್ಲಿ ಕಳೆದ ಸೆಪ್ಟೆಂಬರ್ 7ರಂದು ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ಪ್ರಕರಣವನ್ನು ಶೀಘ್ರವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಸುಧಾಕರ್ ಗುಜ್ಜರ್‌ಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ್ ಗುಜ್ಜರ್‌ಬೆಟ್ಟು ಅವರು...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರು, ಮಧ್ಯಮ ವರ್ಗ, ರೈತರು, ಬಡವರು ಹಾಗೂ ಯುವಜನರ ಹಿತಾಸಕ್ತಿಗಳನ್ನು ಕಡೆಗಣಿಸಿ ಶ್ರೀಮಂತರು ಹಾಗೂ ಕಾರ್ಪೊರೇಟ್‌ಗಳಿಗೆ ಅನುಕೂಲವಾಗುವ ರೀತಿಯಲ್ಲಿ...

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ – ಪೊಲೀಸ್ ಸ್ಪಷ್ಟೀಕರಣ

ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು ಸ್ಥಳೀಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ...

ಜನಪ್ರಿಯ

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಬಾಗೇಪಲ್ಲಿ | ಸಂಘದ ಅಧ್ಯಕ್ಷರ ಹಾಗೂ ಅಡಳಿತ ಮಂಡಳಿ ವಿರುದ್ದ ಕಾನೂನು ಕ್ರಮ ಜರುಗಿಸಿ:ಜಿಲ್ಲಾ ನಿರ್ದೇಶಕ ಎನ್.ಸುಕುಮಾರ್

ಕೆಪಿಟಿಸಿಎಲ್ ಸಂಸ್ಥೆಯಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರೇ ಉಚ್ಚ ನ್ಯಾಯಾಲಯ ಹಾಗೂ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಚಿಂತಾಮಣಿ | ಸಾಲ ಮರುಪಾವತಿ,ಮರುಸಾಲ ನೀಡದಿದ್ದಕ್ಕೆ ರೈತರ ಆಕ್ರೋಶ: ಕುರುಬೂರು ಸಹಕಾರ ಸಂಘದ ಸಭೆಯಲ್ಲಿ ಗದ್ದಲ

ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ...

Tag: Udupi