ಉಡುಪಿ | ವಿದ್ಯಾರ್ಥಿ ಶ್ರೀಶಾನ್ ಶೆಟ್ಟಿ ಅಸಹಜ ಸಾವು ಪ್ರಕರಣ, ಪೊಲೀಸರಿಂದ ತನಿಖೆ ಮುಂದುವರಿಕೆ !

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಕುಕ್ಕುಂಜಾರು ನಿವಾಸಿ ಕರುಣಾಕರ ಶೆಟ್ಟಿಯವರ ಮಗ ಶ್ರೀಶಾನ್ ಕೆ. ಶೆಟ್ಟಿ (16) ಕಾಣೆಯಾಗಿರುವ ಕುರಿತು ಉಡುಪಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು,...

ಮಂಗಳೂರು | ಶಾಂತಿ ಪ್ರಕಾಶನದ “ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು” ಕೃತಿ ಬಿಡುಗಡೆ

ಖ್ಯಾತ ಲೇಖಕ ಕೆ.ಟಿ. ಹುಸೈನ್ ಬರೆದ ಹಾಗೂ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಯಿತು. ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ...

ಉಡುಪಿ | ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು...

ಉಡುಪಿ | ಅಭಿವೃದ್ಧಿ ಇಲ್ಲದೆ ಸಮಸ್ಯೆಗಳಲ್ಲಿ ಮುಳುಗಿದ ಕುಂದಾಪುರ ಪುರಸಭೆ !

ಕರಾವಳಿ ಕರ್ನಾಟಕದಲ್ಲಿ ಮಾದರಿ ಪಟ್ಟಣವೆಂದು ಖ್ಯಾತಿ ಪಡೆದಿದ್ದ ಕುಂದಾಪುರ ಇಂದು ಮೂಲಸೌಕರ್ಯಗಳ ಕೊರತೆಯಿಂದ ನರಳುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಬಿಜೆಪಿ ಪುರಸಭೆ ಆಡಳಿತದಲ್ಲಿದ್ದರೂ ಅಭಿವೃದ್ಧಿಯ ಬದಲಿಗೆ ಅವ್ಯವಸ್ಥೆ, ನಿರ್ಲಕ್ಷ್ಯ ಹಾಗೂ ಅನೇಕ ಅಪೂರ್ಣ...

ಉಡುಪಿ | ನ. 16 : ಮೂತ್ರಪಿಂಡ ರೋಗಿಗಳಿಗೆ 50% ರಿಯಾಯತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆಯ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಗೆ ಚಾಲನೆ

ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ಉಡುಪಿ ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ 50% ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಉದ್ಯಮಿ ಜೋಸೆಫ್ ಮಿನೇಜಸ್ ಸಾಸ್ತಾನ ಇವರ...

ಜನಪ್ರಿಯ

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...

Tag: Udupi