ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಯುಎಪಿಎ ಕಾಯ್ದೆಯಡಿ ಕೇಸು ದಾಖಲಿಸಿ ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ, ಕರ್ನಾಟಕ ದಲಿತ...
ಕರ್ನಾಟಕ ಮತ್ತು ಗೋವಾದ ಎನ್‌ಸಿಸಿಯ ಎಪ್ಪತ್ತೆರಡು ನೌಕಾ ಕೆಡೆಟ್‌ಗಳು ಇಂದು ತಮ್ಮ ಅಖಿಲ ಭಾರತ “ಸಾಗರ ನೌಕಾಯಾನ ದಂಡಯಾತ್ರೆ - ಮೆನು (ಅತ್ಯಂತ ಉದ್ಯಮಶೀಲ ನೌಕಾ ಘಟಕ) 2025” ಟ್ರೋಫಿಯ ಭಾಗವಾಗಿ ಮಂಗಳೂರಿಗೆ...
ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ರಕ್ತದಾನ. ಒಬ್ಬ ವ್ಯಕ್ತಿಯು ನೀಡುವ ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಕಾರ್ಯಗಳಲ್ಲಿ ಕೈಜೋಡಿಸಿ ಜನರ ಜೀವ ಉಳಿಸಲುಮುಂದಾಗಬೇಕು ಎಂದು ಜಿಲ್ಲಾಧಿಕಾರಿ...
ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನು ಷರತ್ತು ಪಾಲಿಸದ ಆರೋಪದಲ್ಲಿ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು ಇದೀಗ ನ್ಯಾಯಾಲಯವು ಷರತ್ತುಬದ್ದ ಜಾಮೀನು ನೀಡಿದೆ....
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನಯುವ ಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು...