ಉಡುಪಿ | ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಜಿಲ್ಲೆಯಲ್ಲಿ ಶೇ.14.36ರಷ್ಟು ಸಮೀಕ್ಷೆ ಪೂರ್ಣ, ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ

ಸರ್ವರ್ ಮತ್ತು ನೆಟ್‌ವರ್ಕ್ ಸಮಸ್ಯೆ, ಸರಿಯಾಗಿ ಕಾರ್ಯ ನಿರ್ವಹಿಸದ ಆ್ಯಪ್ ಸೇರಿದಂತೆ ವಿವಿಧ ಕಾರಣಗಳಿಂದ ಮೊದಲ ಐದು ದಿನಗಳ ಕಾಲ ಮಂದಗತಿಯಲ್ಲಿ ಸಾಗಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ...

ಉಡುಪಿ | ಅ-2 ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ...

ಉಡುಪಿ | AKMS ಸೈಫ್ ಕೊಲೆ ಪ್ರಕರಣ, ಆರೋಪಿಗಳ ಬಂಧನ

ನಿನ್ನೆ ದಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಹಮದ್‌ ಫೈಸಲ್‌ ಖಾನ್‌, ಅಬ್ದುಲ್‌ ಶುಕುರ್‌, ಮಹಮ್ಮದ್ ಶರೀಫ್, ಇವರನ್ನು...

ಉಡುಪಿ | ಹಳಿ ತಪ್ಪಿದ 108 ಆಂಬುಲೆನ್ಸ್ ಸೇವೆ: 24*7 ಬದಲಿಗೆ 16*7 ಕಾರ್ಯಾಚರಣೆ ? ರೋಗಿಗಳ ಪರದಾಟ

ಭಾರತದಾದ್ಯಂತ ಜನರ ಜೀವ ಉಳಿಸುವ ಪ್ರಮುಖ ತುರ್ತು ಸೇವೆಯೆಂದರೆ 108 ಆಂಬುಲೆನ್ಸ್. ತುರ್ತು ಚಿಕಿತ್ಸಾ ಅಗತ್ಯವಿರುವ ಸಂದರ್ಭದಲ್ಲಿ 24 ಗಂಟೆಗಳ ಕಾಲ ಉಚಿತವಾಗಿ ಕಾರ್ಯನಿರ್ವಹಿಸುವ ಈ ಸೇವೆ, ಸಾವಿರಾರು ಜನರ ಜೀವ ಉಳಿಸಲು...

ಉಡುಪಿ | ಸೈಫುದ್ದೀನ್ ಕೊಲೆ ಪ್ರಕರಣ, ತಂದೆಯ ಸ್ನೇಹಿತರ ವಿರುದ್ಧವೇ ದೂರ ದಾಖಲಿಸಿದ ಮಗ !

ಉಡುಪಿ ನಗರದಲ್ಲಿ ಇಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ವ್ಯವಹಾರ ನಡೆಸುತ್ತಿದ್ದ ಸೈಫುದ್ದೀನ್ ಹತ್ಯೆ ಪ್ರಕರಣದಲ್ಲಿ ಇದೀಗ ಮೃತರ ಮಗ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ...

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: Udupi