ದೇಶದ ಆರ್ಥಿಕ ವ್ಯವಸ್ಥೆ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ತರ ಪಾತ್ರ ವಹಿಸುತ್ತವೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಅವರುಗಳಲ್ಲಿ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಉದ್ಯಮವನ್ನು ವಿಸ್ತರಿಸಲು ಅರಿವು...
ಉಡುಪಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಪೋಟೊ ಹಂಚಿಕೊಳ್ಳುವ ಅಭಿಯಾನ ಮಾಡುವ ಮೊದಲು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯಿಂದ ನಿರಂತರ ಅಮೂಲ್ಯ ಜೀವಹಾನಿಯಾಗಿರುವ...
ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರೀಯವಾಗಿ ಭಾಗವಹಿಸುವುದರಿಂದ ನೆರೆಹೊರೆಯವರೊಂದಿಗೆ ಉತ್ತಮ ಭಾಂದವ್ಯ ಹೊಂದುವುದರೊAದಿಗೆ ಜೀವನೋತ್ಸಾಹ ಹೆಚ್ಚುವಂತೆ ಮಾಡುತ್ತದೆ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ...
ಇಂದಿನ ವ್ಯವಸ್ಥೆ ಕೆಲವು ವಿಚಾರಗಳನ್ನು ರಾಕ್ಷಸೀಕರಣ, ದುರುಳೀಕರಣ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಶಾಂತಿಯೇ ಸರಿಯಾದ ಉತ್ತರ ಆಗಬೇಕು. ಈ ಶಾಂತಿಯ ಬಹಳ ದೊಡ್ಡ ಸಂದೇಶ ನೀಡಿದವರು ಪೈಗಂಬರರು. ಮನುಷ್ಯರಾಗಿ ಬದುಕಿ...
ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಚೂರಿ ಇರಿತಕ್ಕೆ ಒಳಗಾದ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ರಕ್ಷಿತಾ (24)...