“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ...
ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಅವರು ಶುಕ್ರವಾರ ನಗರದ ಮಣಿಪಾಲ...
ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಜೆಡಿಎಸ್ ಮತ್ತು ಬಿಜೆಪಿಗೆ ಬೇರೆ ವೃತ್ತಿ ಇಲ್ಲ. ಎರಡೂ ಪಕ್ಷಗಳು ಬದುಕಿನ ಬಗ್ಗೆ ನೋಡಲ್ಲ....
ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌಪರ್ಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆಯ ಹುಡುಕಾಟ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು...
ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ...