ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸುರಿದು, ಹೋಮ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ನಡೆಯಲಿದೆ...
ಉಡುಪಿ ಜಿಲ್ಲೆಯ ಕಾಪು ಮಲ್ಲಾರು ನಿವಾಸಿ, ‘ಉಸ್ತಾದ್’ ಎಂದೇ ಪರಿಚಿತರಾಗಿದ್ದ ಶಫಿ ಅಹಮದ್ (75) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಜಮಾಅತೆ ಇಸ್ಲಾಮಿ ಹಿಂದ್‌ನ ಸದಸ್ಯರಾಗಿದ್ದ ಅವರು ಕಾಪು ಶಾಖೆಯ ಅಧ್ಯಕ್ಷರಾಗಿಯೂ ಸೇವೆ...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಬೋಟ್‌ನಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಹತ್ಯೆಯಾದ ಯುವಕನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಬೋಟ್‌ನಲ್ಲಿ...
ಕಳೆದ 18 ವರ್ಷಗಳಿಂದ ದಂತ ಆರೈಕೆ ಹಾಗೂ ಚಿಕಿತ್ಸಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಜನರ ವಿಶ್ವಾಸ ಗಳಿಸಿರುವ ಆನಂದ್ ಡೆಂಟಲ್ ಆ್ಯಂಡ್ ಆರ್ಥೋಅಲೈನರ್ಸ್ ಸಂಸ್ಥೆಯ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಉಡುಪಿಯ ಜಿಲ್ಲಾ...