ಉಡುಪಿ | ವಿಜಯನಗರದ ಬಾಲಕ ಉಡುಪಿಯಲ್ಲಿ ನಾಪತ್ತೆ, ಸುಳಿವಿಗಾಗಿ ಪೋಷಕರ ಮನವಿ

ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಸ್ಕೂಲ್‌ಗೆ ಹೋಗಿದ್ದು, ಮರಳಿ ಮನೆಗೆ...

ಉಡುಪಿ | ನೀರು ಹರಿಯುವ ತೋಡಿನಲ್ಲಿ ಬಿದ್ದು ಸಾವು; ಸೂಚನೆ

ಶಿರಬೀಡು ವಾರ್ಡಿನ ಪ್ರಸನ್ನ ಗಣಪತಿ ದೇವಸ್ಥಾನದ ಸನಿಹ, ಹಾದುಹೋಗುವ ನೀರು ಹರಿಯುವ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಆಯಾತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.‌ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು...

ಉಡುಪಿ | ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಕೆಎಂಸಿ ಯಲ್ಲಿ ಚಿಕಿತ್ಸೆ ಪಡೆದು ಬದುಕಿ ಉಳಿದ ಯುವಕ

ಕಳೆದ 15 ದಿನಗಳ ಹಿಂದೆ ಕೋಟ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಿದ, ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ...

ಉಡುಪಿ | ವಾರಸುದಾರರಿಲ್ಲದ ಶವದ ಅಂತ್ಯಸಂಸ್ಕಾರ

ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ‌, ಬೀಡಿನಗುಡ್ಡೆಯ ದಫನಭೂಮಿಯಲ್ಲಿ ದಫನ ಕಾರ್ಯವು ಗೌರವಯುತವಾಗಿ ಬುಧವಾರ ನಡೆಸಲಾಯಿತು. ದಫನ ಕಾರ್ಯವು ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ ನೇತ್ರತ್ವದಲ್ಲಿ...

ಉಡುಪಿ | ಜ. 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ – ಡಿ ಸಿ. ಡಾ. ಕೆ ವಿದ್ಯಾಕುಮಾರಿ

ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

ಜನಪ್ರಿಯ

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

Tag: Udupi