ಉಡುಪಿ | ರಕ್ಷಿಸಲ್ಪಟ್ಟಿರುವ ಭಿಕ್ಷುಕಿಯ ಸಂಬಂಧಿಕರು ಪತ್ತೆ; ಹಸ್ತಾಂತರ

.ಭಿಕ್ಷಾಟನೆ ನಿರತ ವೃದ್ಧೆಯನ್ನು ರಕ್ಷಿಸಿ, ಸಮಾಜದ‌ ಮುಖ್ಯವಾಹಿನಿಗೆ ಸೇರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಯಶಸ್ವಿಯಾಗಿದೆ. ವೃದ್ಧೆಯ ವಿಳಾಸ‌ ಪತ್ತೆಗೊಳಿಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡು, ಹೊಸಬದುಕು...

ಉಡುಪಿ | ಕೆಟ್ಟು ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು...

ಉಡುಪಿ | 23 ದಿನಗಳಿಂದ ರಕ್ಷಿಸಿಡಲಾಗಿದ್ದ ಅನಾಥ ಶವದ ಅಂತ್ಯಸಂಸ್ಕಾರ

ಕಳೆದ 23 ದಿನಗಳಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸುರಕ್ಷಿತವಾಗಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ದಫನ ನಿಯಮದಂತೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಬುಧವಾರ‌ ಪೋಲಿಸರ ಸಮಕ್ಷಮ ನಡೆಸಲಾಯಿತು. ಮಲ್ಪೆ ಕಡಲತೀರದ ಸೀವಾಕ್ ಬಳಿ ಅಪರಿಚಿತ ಗಂಡಸಿನ...

ಉಡುಪಿ | ಡಿ.10 ರಂದು ಮಿನಿ ಉದ್ಯೋಗ ಮೇಳ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು...

ಉಡುಪಿ | ಕುಂದಾಪುರದ ಬೀಚ್ ನಲ್ಲಿ ಈಜಲು ಬಂದ ಮೂವರು ಸಹೋದರರು ನೀರು ಪಾಲು

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಬೀಚಿನಲ್ಲಿ ಕುಟುಂಬ ಸಮೇತರಾಗಿ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ತಕ್ಷಣದ ಮಾಹಿತಿಯಂತೆ ಅಂಪಾರು...

ಜನಪ್ರಿಯ

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ ನಡುವೆ ಕಣ್ಣೀರಿಡುತ್ತಿರುವ ಸ್ಲಂ ನಿವಾಸಿಗಳು

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ;...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

Tag: Udupi