ಉಡುಪಿ | ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಕರೆ

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು...

ಉಡುಪಿ | ಹೆಣ್ಣಾಗಿ ಹುಟ್ಟುವುದು ಶಾಪವಲ್ಲ, ಬದಲಾಗಿ ವರ: ಧರ್ಮಗುರು ಡೆನಿಸ್ ಡೇಸಾ

ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು. ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ. ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ...

ಉಡುಪಿ | ಸಾಧನೆಯೊಂದಿಗೆ ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಫರ್ಡಿನಾಂಡ್ ಗೊನ್ಸಾಲ್ವಿಸ್

ವಿದ್ಯಾರ್ಥಿಗಳು ಸಾಧನೆಯೊಂದಿಗೆ ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ...

ಉಡುಪಿ | ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಯುವಕರಿಗೆ ಕರೆ

ತಂಬಾಕು, ಮದ್ಯ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವ, ದೇಹದ ಸಮತೋಲನ ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು, ಮನುಷ್ಯನನ್ನು ವಿಕೃತಗೊಳಿಸುತ್ತದೆ. ಇವುಗಳಿಂದ ದೂರವಿರಿ ಎಂದು ಸರ್ ಹಿಂದ್ ಇಸ್ಲಾಮಿಕ್ ಅಕಾಡೆಮಿ, ತ್ವೈಭಾ ಗಾರ್ಡನ್ ಶಿಕ್ಷಣ...

ಉಡುಪಿ | ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನ: ಆಸಕ್ತರಿಂದ ಅರ್ಜಿ ಆಹ್ವಾನ

ಲೇಖಕ, ಸಾರ್ವಜನಿಕ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ಅಗಲಿ ಎರಡು ವರ್ಷಗಳಾಗಿವೆ. ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಜ್ಞಾನವೇತನವು, ಕಾಲದ...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: Udupi