ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ಹೋರಾಟವನ್ನು ಸ್ಮರಿಸುವ ಪವಿತ್ರ ದಿನವಿದು. ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಈ ಸ್ವಾತಂತ್ರ್ಯ ದಿನವನ್ನು ಹೆಮ್ಮೆಯಿಂದ ಆಚರಿಸೋಣ.
ದೇಶದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಯನ್ನು...
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಈ ಪವಿತ್ರ ದಿನದಂದು ಗೌರವದಿಂದ ಸ್ಮರಿಸೋಣ. ಅವರ ಆದರ್ಶಗಳು ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು,...
ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಮಹನೀಯರ ತ್ಯಾಗವನ್ನು ಸ್ಮರಿಸುವ ದಿನವಿದು. ಅವರ ಕನಸಿನ ಭಾರತವೆಂದರೆ ಕೇವಲ ಗಡಿಗಳಿಂದ ರಕ್ಷಿಸಲ್ಪಟ್ಟ ದೇಶವಲ್ಲ; ಪ್ರತಿಯೊಬ್ಬ ಮನುಷ್ಯನ ಕಣ್ಣೀರನ್ನು ಒರೆಸುವ, ನ್ಯಾಯ, ಸಮಾನತೆ ಮತ್ತು ಸಹೋದರತ್ವದಿಂದ ತುಂಬಿದ ಭಾರತ.
ನಾವು...
ಸಂವಿಧಾನವನ್ನು ಕಾಪಾಡಬೇಕಾದ ಜವಾಬ್ದಾರಿ ಹೊಂದಿರುವ ನ್ಯಾಯಾಂಗದ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಒಳಮೀಸಲಾತಿ ಕುರಿತು...
ಸ್ವಾತಂತ್ರ್ಯವೆಂದರೆ ಕೇವಲ ಆಗಸ್ಟ್ 15ರಂದು ಧ್ವಜ ಹಾರಿಸಿ, ಸಿಹಿ ಹಂಚಿ, ದೇಶಭಕ್ತಿಯ ಘೋಷಣೆಗಳನ್ನು ಕೂಗುವುದಲ್ಲ. ಸ್ವಾತಂತ್ರ್ಯವೆಂದರೆ ನಮ್ಮ ಹಿರಿಯರು ತಮ್ಮ ಯೌವನ, ಸುಖ, ಸಂಪತ್ತು, ಕೆಲವೊಮ್ಮೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ನಮಗೆ...