ಉಡುಪಿ | ಸೇವೆಯ ಮೂಲಕ ಸಮಾಜದ ಪರಿವರ್ತನೆ ಸಾಧ್ಯ: ಜೆರಾಲ್ಡ್ ಐಸಾಕ್ ಲೋಬೊ

ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯ ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ...

ಉಡುಪಿ | ಮಹಿಳೆಯರು ಸಮಾಜಮುಖಿಯಾಗಿ ಬೆಳೆಯಬೇಕು: ಕಾಂಗ್ರೆಸ್‌ ನಾಯಕಿ ಸರಳ ಕಾಂಚನ್

ಮಹಿಳೆಯರು ಮನೆಯಿಂದ ಹೊರಬಂದು ಸಮಾಜಮುಖಿಯಾಗಿ ಬೆಳೆಯಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಾಂಗ್ರೆಸ್ ನಾಯಕಿ ಸರಳ ಕಾಂಚನ್ ಹೇಳಿದರು. ಉಡುಪಿ ನಗರದ ತೋನ್ಸೆ ಮಹಿಳಾ ಮಂಡಳಿ ಕೆಮ್ಮಣ್ಣು ವತಿಯಿಂದ ಹಮ್ಮಿಕೊಂಡಿದ್ದ ʼಆಟಿಡೊಂಜಿ ದಿನʼ ಕಾರ್ಯಕ್ರಮದಲ್ಲಿ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ ಕುಟುಂಬಗಳ ನಿರ್ವಹಣೆಗಾಗಿ 12-14 ಘಂಟೆಗಳ ಕಾಲ ದುಡಿಯುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೃದಯಾಘಾತದಂತಹ ಅನಾರೋಗ್ಯಗಳು ಕಾಡುತ್ತಿದ್ದು, ಹಿಂದಿನ...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...

ಉಡುಪಿ | ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ; ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಆಟೋ ಚಾಲಕರು ಮತ್ತು ಮಾಲಕರು ಹೈರಾಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕೇವಲ 4 ಪೂರೈಕೆ ಕೇಂದ್ರಗಳಿದ್ದು ಎಲ್ಲಾ ಕಡೆಗಳಲ್ಲೂ ಪೂರೈಕೆ ಕಡಿತ ಆಗಿದೆ....

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: Udupi