ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ವಿಶಾಲ್ ಕಂಪನಿಯ ಬಸ್ ನಡುವೆ ಭಾನುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.
ಮಧ್ಯಾಹ್ನ ಸುಮಾರು 3.30ರ...
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ವಾರ್ಡ್ ಸಂಖ್ಯೆ 2ರ ಬುಖಾರಿ ಕಾಲೋನಿಯಲ್ಲಿ ಕಳೆದ 24 ವರ್ಷಗಳಿಂದ ರಸ್ತೆ ನಿರ್ಮಾಣವಾಗದೆ ಇರುವುದನ್ನು ಖಂಡಿಸಿ ಹಾಗೂ ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ...
ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ ರೀತಿಯ ಲೈಂಗಿಕ ಕಿರುಕುಳಕ್ಕೆ ಸಮ್ಮತಿಯಾಗುವುದಿಲ್ಲ. ಅನುಚಿತ ವರ್ತನೆಗೆ ಅದನ್ನು ಅನುಭವಿಸಿದ ವ್ಯಕ್ತಿಯನ್ನೇ ಹೊಣೆ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ಪೊಶ್...
ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು ಭವಿಷ್ಯದ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯನ್ನು ರೂಪಿಸುವ ಮಹತ್ವದ ವೇದಿಕೆಗಳಾಗಿವೆ ಎಂದು ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ ಅವರು ಹೇಳಿದರು.
ಹಿರಿಯಡಕ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ ಇಂದು ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ, ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ...