ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಲವು ವರ್ಷಗಳಿಂದ ದೇಣಿಗೆ ಸಂಗ್ರಹಿಸಲಾಗಿದೆ. ಮನೆಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದವರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರಲ್ಲವೇ? ಈ ದೇಣಿಗೆ ಹಣದ ಸಂಪೂರ್ಣ ಲೆಕ್ಕವನ್ನು ದೇಶದ ಜನರಿಗೆ...
ಉಡುಪಿ ನಗರಸಭೆಯ ಎಸ್‌ಸಿ–ಎಸ್‌ಟಿ ಆರೋಗ್ಯ ವಿಮಾ ಯೋಜನೆಯಲ್ಲಿನ ಅವ್ಯವಸ್ಥೆ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆದು, ಸುಮಾರು ಎರಡು ಗಂಟೆಗಳ ಕಾಲ ಕಾಯಿಸಿ ಬಳಿಕ ಸಭೆಗೆ ಬಾರದ ಮೂಲಕ ದಲಿತ ಮುಖಂಡರನ್ನು...
ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ತನಿಖೆಯನ್ನು ಶಿರ್ವ ಪೊಲೀಸರು ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆಗೆ ಸಹಾಯ...
ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿರುವ ಇಬ್ಬರು ಆರೋಪಿಗಳೊಂದಿಗೆ ಪೊಲೀಸರು ಮಂಗಳವಾರ ಸ್ಥಳ ಮಹಜರು ನಡೆಸಿದರು.
ಪ್ರಕರಣದ ಆರೋಪಿಗಳಾದ ಉತ್ತರಾಖಂಡದ ಆಕಾಶ್...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅನುಷ್ಠಾನ, ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ, ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಹಾಗೂ ಪುನರ್ವಸತಿ ಸೇರಿದಂತೆ ವಿವಿಧ ವಿಷಯಗಳ...