ಉಡುಪಿ | ಪತ್ರಿಕಾ ಭವನದಲ್ಲಿ ಗ್ರಂಥಾಲಯ ಉದ್ಘಾಟನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ...

ಉಡುಪಿ | ಜಿಲ್ಲಾಡಳಿತದಿಂದ ದಲಿತರ ನಿರ್ಲಕ್ಷ್ಯ: ಉಸ್ತುವಾರಿ ಸಚಿವರಿಗೆ ದ‌ಸಂಸ ತರಾಟೆ

ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆಯೇ ಅಸಮಾಧಾನ ವ್ಯಕ್ತಪಡಿಸಿದ ಬೆಳವಣಿಗೆ ನಡೆದಿದೆ. ಹನೆಹಳ್ಳಿ ಶೂಟೌಟ್ ಪ್ರಕರಣ ಮತ್ತು ಉಡುಪಿ...

ಉಡುಪಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ

ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಛೇರಿಯ ಸ್ಥಾನೀಯ ತಹಶೀಲ್ದಾರ್...

ಉಡುಪಿ | ಟೋಲ್ ಗೇಟ್ ನಿರ್ಮಾಣಕ್ಕೆ ಸ್ಥಳೀಯರ ವಿರೋಧ; ಜನಾಂದೋಲನ ಸಭೆ

ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕ ಭಾಗದಲ್ಲಿನ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್) ಮೂಲಕ...

ಉಡುಪಿ | ಮೆಸ್ಕಾಂ ನಿರ್ಲಕ್ಷ್ಯ : ಆಸ್ಪತ್ರೆಗೆ ದಾಖಲಾದ ಕುಟುಂಬಕ್ಕೆ ಬೇಕಿದೆ ಆರ್ಥಿಕ ನೆರವು

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಅಗತ್ಯಕ್ಕಿಂತ ಹೆಚ್ಚಾಗಿ ಮಳೆ ಸುರಿದ ಪರಿಣಾಮ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಒಂದು ಕಡೆಯಲ್ಲಿ ಕೃತಕ ನೆರೆ ಉಂಟಾದರೆ, ಇನ್ನೊಂದೆಡೆ ಗುಡ್ಡ ಕುಸಿತದಂತಹ ದುರಂತಗಳು ಇಲ್ಲಿಯ ಜನರಿಗೆ ದಿಗ್ಭ್ರಮೆಗೊಳಿಸಿದೆ....

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Udupi