ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ. ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...

ಉಡುಪಿ‌ | ಸಮಾಜದ ತೊಡಕು ತೊಡೆಯುವ ವೇದಿಕೆ ರಂಗಭೂಮಿ: ದಿನೇಶ್ ಎಂ ಕೊಡವೂರು

ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು. ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್...

ಕರಾವಳಿಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಯಾಕಿಲ್ಲ? ಶಾಸಕರು ಹೋರಾಡುತ್ತಿರುವುದು ಯಾವ ವಿಚಾರಕ್ಕೆ?

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಬೇಕು ಎಂಬ ಕೂಗು ಆಗಾಗ ಕ್ಷೀಣವಾಗಿಯಾದರೂ ಕೇಳಿಸುತ್ತಿದೆ. ದಶಕಗಳಿಂದ ಜಿಲ್ಲೆಯಲ್ಲಿ ಆರಿಸಿ ಬರುತ್ತಿರುವ ಶಾಸಕರು, ಸಂಸದರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು ಬೇಕು ಎಂದು...

ಉಡುಪಿ‌ | ಶಾಸಕ ಒಂದು ಪಕ್ಷ, ಜಾತಿಗೆ ಸೀಮಿತರಲ್ಲ ಇದನ್ನು ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮರೆತಂದಿದೆ; ವೆರೋನಿಕಾ ಕರ್ನೆಲಿಯೋ

ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಏನೋ...

ಉಡುಪಿ | ಆಮೆಗತಿಯಲ್ಲಿ ಸಾಗುತ್ತಿದೆ ಸಂತೆಕಟ್ಟೆ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ

ಕೇಂದ್ರ ಸರ್ಕಾರದ ಅಧಿಕಾರಿಗಳ ಅವೈಜ್ಞಾನಿಕ ವರ್ತನೆಯಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ, ಕಳೆದ ವರ್ಷ ಜುಲೈನಲ್ಲಿ ಕುಸಿದಿತ್ತು. ಮುಂದಿನ ದಿನಗಳಲ್ಲಿ ಈ ಪರಿಸರದ ರಾಷ್ಟ್ರೀಯ ಹೆದ್ದಾರಿಯೇ ಕಡಿತಗೊಂಡರೆ ಇದಕ್ಕೆ...

ಜನಪ್ರಿಯ

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

Tag: Udupi