ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿಗೆ ತೆರಳಿ ಸೇವೆ ನೀಡುವ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ. ಸಾರ್ವಜನಿಕರು ಪ್ರಜಾಸೇವಾ ಆಂದೋಲನ ಸಭೆಗಳ ಸದುಪಯೋಗ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ವತಿಯಿಂದ ಉಡುಪಿ ಜಿಲ್ಲೆಯ ವಿವಿಧ ಕುಂದುಕೊರತೆಗಳು...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಅದ್ದೂರಿ ವಿಜಯೋತ್ಸವ ನಡೆಯಿತು. ಮಂಗಳೂರಿನಲ್ಲಿ ನಡೆದ...

ಉಡುಪಿ | ಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

"ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು" ಎಂದು ಸಿಎಂ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ ತೆರಳಿದ್ದ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದದ ರಾಜ್ಯ...

ಜನಪ್ರಿಯ

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

Tag: Udupi