ಉಡುಪಿ | ದ್ವೇಷ ಭಾಷಣ ಪ್ರಕರಣ: ಉಡುಪಿ ನಗರ ಠಾಣೆಗೆ ಹಾಜರಾದ ಶಾಸಕ ಯಶ್ ಪಾಲ್ ಸುವರ್ಣ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ...

ಉಡುಪಿ | ರಾಹುಲ್ ಗಾಂಧಿ ವಿರುದ್ಧ ಯಶಪಾಲ್ ಸುವರ್ಣ ಹೇಳಿಕೆ ಖಂಡಿಸಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಬಹಿರಂಗ ಸಭೆಯಲ್ಲಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಜುಲೈ 31ರಂದು ಉಡುಪಿ ಜಟ್ಕಾ ಸ್ಟ್ಯಾಂಡ್ (ಬಸ್ ನಿಲ್ದಾಣ) ಬಳಿ...

ಉಡುಪಿ | ಶಾಸಕ ಯಶ್‌ಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಮುಖಂಡರು ಪೊಲೀಸ್ ವಶಕ್ಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ದ್ವೇಷಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಯುವ...

ಉಡುಪಿ | ಜು.31ರಿಂದ ‘ಸ್ವದೇಶಿ ಖಾದ್ಯ ಮೇಳ’ ಸ್ಥಳೀಯ ಉದ್ಯಮಿಗಳಿಗೆ ಪ್ರೋತ್ಸಾಹ, ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ

"ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ" ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ 'ಸ್ವದೇಶಿ ಖಾದ್ಯ ಮೇಳ' ಆಯೋಜಿಸಲಾಗಿದೆ. ಸಮಾಜಸೇವಕ,...

ಆರೋಪಿ ಶಾಸಕನಿಗೆ ‘ಸೆಲ್ಯೂಟ್’ ಹೊಡೆದ ಪಿಎಸ್‌ಐ ವಿರುದ್ಧ ತಕ್ಷಣ ಶಿಸ್ತುಕ್ರಮಕ್ಕೆ ಕೋಟ ನಾಗೇಂದ್ರ ಪುತ್ರನ್ ಒತ್ತಾಯ

ಸಾರ್ವಜನಿಕರ ಹಿತರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು, ಆರೋಪಿಯೊಬ್ಬರಿಗೆ ಗೌರವ ಸಲ್ಲಿಸುವ ನೆಪದಲ್ಲಿ ವ್ಯವಸ್ಥೆಯನ್ನೇ ಅಣಕಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ನೋಟಿಸ್...

ಜನಪ್ರಿಯ

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

Tag: Udupi