ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರದ ಗೌರವಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಗಳು ಧಕ್ಕೆ ತಂದಿವೆ ಎಂದು ಆರೋಪಿಸಿ, ಉಡುಪಿ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ...
ಮಂಗಳೂರಿನಿಂದ ಮೂಡುಬಿದಿರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ಅವೈಜ್ಞಾನಿಕವಾಗಿ ನಡೆದ ಪರಿಣಾಮ ಒಂದರ ಹಿಂದೆ ಒಂದರಂತೆ ಸಮಸ್ಯೆಗಳು ತಲೆದೋರುತ್ತಿವೆ. ಕುಡುಪು, ಕೆತ್ತಿಕಲ್ ಹಾಗೂ ಎಡಪದವು ಪ್ರದೇಶಗಳಲ್ಲಿ ಗುಡ್ಡಗಳನ್ನು ಅಪಾಯಕಾರಿಯಾಗಿ ಕೊರೆದು ರಸ್ತೆ...
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಹೋರಾಟದ ವಿರುದ್ಧ ಬಿಜೆಪಿ ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಡಿರುವ ಸಂವಿಧಾನ...
ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದ್ದು, ಅದರ ಸಂಬಂಧ ದಾಖಲಾದ ಎಫ್‌ಐಆರ್ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಭಾಷಣವು ಭಯೋತ್ಪಾದಕ ಕೃತ್ಯಕ್ಕೆ ಸಮಾನವಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್‌ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ...