ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ; ಪ್ರಶಾಂತ್ ಜತ್ತನ್ನ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಗುರುವಾರ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ ಸಲಹೆಗಳನ್ನು ಆಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 18ರಂದು ಹೆಬ್ರಿಯಲ್ಲಿ ಸಭೆ ನಡೆಸಲಿದ್ದಾರೆ. ಸೆ.18ರಂದು ಅಪರಾಹ್ನ 3 ಗಂಟೆಗೆ ಹೆಬ್ರಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ ಹಕ್ಕಿನ ಸಮಸ್ಯೆಗೆ ಅಂತಿಮ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ (KAHSS) ರಾಜ್ಯ ಸಂಘಟನಾ ಸಮಿತಿಯ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮೀನುಗಾರರ ಮೀನುಗಾರಿಕಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು...

ಜನಪ್ರಿಯ

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...

Tag: Udupi