ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...
ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ...
ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ. ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು...
ಜಮೀಯತುಲ್ ಫಲಾಹ್ ಕಾಪು ಘಟಕದ ಮಹಾ ಸಭೆಯು ಮುಹಮ್ಮದ್ ಆಸೀಫ್ ಬೈಕಾಡಿಯವರ ಅದ್ಯಕ್ಷತೆಯಲ್ಲಿ , ಕಾಪು ಸಿಟಿ ಸೆಂಟರ್ ನಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಿತು.
ಮುಂದಿನ ಎರಡು ವರ್ಷದ ಅವಧಿಗೆ 21 ಮಂದಿ...
ಆಶಾ ಕಾರ್ಯಕರ್ತರಿಗೆ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ...