ಉಡುಪಿ | ಇಂದು ಕೊಲ್ಲೂರು ದೇವಾಸ್ಥಾನಕ್ಕೆ ಸಿಎಂ ವಿಜಯ್ ಭೇಟಿ; ಮೂಕಾಂಬಿಕೆಗೂ-ತಮಿಳುನಾಡಿಗೂ ನಂಟೇನು?

ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ಸಿ ಜೋಸೆಫ್ ವಿಜಯ್ ಶುಕ್ರವಾರ (ಜೂ.12) ಭೇಟಿ ನೀಡಲಿದ್ದಾರೆ. ತಮಿಳುನಾಡು ರಾಜಕೀಯ ರಂಗದಲ್ಲಿ ಹೊಸ ಇತಿಹಾಸ ಬರೆದಿರುವ ವಿಜಯ್...

ಮಂಗಳೂರು | ಯು ಟಿ ಖಾದರ್ ಖಾಸಗಿ ವೈದ್ಯಕೀಯ ಕಾಲೇಜುಗಳ ಸಚಿವರಂತೆ ವರ್ತಿಸುತ್ತಿದ್ದಾರೆ : ಮುನೀರ್ ಕಾಟಿಪಳ್ಳ ಕಿಡಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ, ಸರಕಾರಿ ಆಸ್ಪತ್ರೆಗಳನ್ನು ರಕ್ಷಿಸಿ ಎಂಬ ಬೇಡಿಕೆಯೊಂದಿಗೆ ಸಿಪಿಐಎಂ ಉಳ್ಳಾಲ ವಲಯ ಸಮಿತಿ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆ ಮುಂಭಾಗ ಮಾನವ...

ಉಡುಪಿ | SIR ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸೇರ್ಪಡೆ ಖಾತ್ರಿಪಡಿಸಿ : ಶೀಲಾವತಿ ಪಡುಕೋಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಮಹಿಳಾ ಸ್ನೇಹಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಮಣಿಪಾಲದಲ್ಲಿರುವ ಅಪರ...

ಉಡುಪಿ | ಕೋಕಾ ಪ್ರಕರಣದ ಇಬ್ಬರು ಆರೋಪಿಗಳ ಬಂಧನ: ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ನೀಡಿದ ಇಲಾಖೆ

ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 208/2025ರ ಕೋಕಾ ಕಾಯ್ದೆ ಪ್ರಕರಣದ ಇಬ್ಬರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಆರೋಪಿಗಳಾದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್...

ಉಡುಪಿ | ನಾಳೆ ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ...

ಜನಪ್ರಿಯ

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

Tag: Udupi