ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಡುಪಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಮತ್ತು ರಸ್ತೆ ಬದಿಯಲ್ಲಿ ಅಗೆತ ಕಾರ್ಯವನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ.
ಈಗಾಗಲೇ ಇಲಾಖೆಯಿಂದ ರಸ್ತೆ ಅಗೆತಕ್ಕೆ...
ದೇಶದಲ್ಲಿ ಗೋಹತ್ಯೆ, ಗೋಮಾಂಸ ರಫ್ತು ಹಾಗೂ ಗೋ ರಕ್ಷಣೆಯ ವಿಚಾರವು ಹಲವು ದಶಕಗಳಿಂದ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಚರ್ಚೆಗಳ ಕೇಂದ್ರಬಿಂದುವಾಗಿದೆ. ಸಾಮಾನ್ಯವಾಗಿ ಹಿಂದೂಪರ ಸಂಘಟನೆಗಳು ಹಾಗೂ ಗೋ ರಕ್ಷಣಾ ವೇದಿಕೆಗಳಿಂದ ಕೇಳಿಬರುತ್ತಿದ್ದ...
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇದೇ ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30ಕ್ಕೆ ವಿಜಯ್ ಅವರು ವಿಶೇಷ ವಿಮಾನದ ಮೂಲಕ ಮಂಗಳೂರು...
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ...
ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಪೋಷಕರ ಖಾಸಗಿ ಶಾಲೆಗಳತ್ತದ ಒಲವಿನಿಂದ ಒಂದರ ಹಿಂದೆ ಒಂದರಂತೆ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕಿನ ಹೊನ್ನಾಳದ ಬೊಕ್ಕಪಟ್ನ ಸರ್ಕಾರಿ...