ಮಂಗಳೂರು | ಹನಿಟ್ರ್ಯಾಪ್ ಪ್ರಕರಣ: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ – ₹2.57 ಕೋಟಿ ಬ್ಲ್ಯಾಕ್‌ಮೇಲ್ ಆರೋಪ

ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಿತೇಶ್ ಮತ್ತು ನಿಝಾಮ್ ಯಾನೆ ಇಬ್ರಾಹಿಂ ಎಂದು...

ಉಡುಪಿಯಲ್ಲಿ ದಸಂಸ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಜನ್ಮಜಯಂತಿ ಆಚರಣೆ

ದಲಿತ ಸಂಘರ್ಷ ಸಮಿತಿ (ದಸಂಸ) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮಜಯಂತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ...

ಉಡುಪಿ | ಪ್ರಧಾನಿಗೆ ಮನವಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಮುಸ್ಲಿಂ ಬಾಂಧವ್ಯ ವೇದಿಕೆ ಒತ್ತಾಯ

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹಿಸಿದೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಕ್ತಾರ...

ಉಡುಪಿ | ಮಲ್ಪೆ ಬಂದರು ಪ್ರವೇಶ ದ್ವಾರ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ

ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ...

ಉಡುಪಿ | ನಾಮ ಹಾಕಿದ ತಕ್ಷಣ ಮೇಲ್ಜಾತಿಯವರಾಗುವುದಿಲ್ಲ : ಜಯನ್ ಮಲ್ಪೆ

ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಸಮಾಜದಲ್ಲಿ ಮೇಲ್ಜಾತಿಯವರಾಗುವುದಿಲ್ಲ. ನಾಮ ಹಾಕಿದರೆ ವಿಶೇಷ ಸ್ಥಾನಮಾನ ಸಿಗುತ್ತದೆ ಅಥವಾ ದಲಿತರನ್ನು ಅಸ್ಪೃಶ್ಯರಂತೆ ನೋಡುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ದಲಿತ...

ಜನಪ್ರಿಯ

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

Tag: Udupi