ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂನ್ 3ರಂದು ಸಂಜೆ ನಡೆದಿದೆ.
ಮೃತ...
ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಣ್ಣಿನ ಆರೋಗ್ಯವನ್ನು ಕಾಪಾಡಲು ಹಾಗೂ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ...
ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಅವರು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...
ಎಂಆರ್‌ಪಿಎಲ್'ನ ಕೋಕ್ ಸಲ್ಫರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ಸಮಸ್ಯೆಯ ವಿರುದ್ಧ ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಜೋಕಟ್ಟೆ, ಕಳವಾರು, ಕೆಂಜಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳ ಹೋರಾಟ ಇದೀಗ ಮತ್ತೊಂದು ಮಹತ್ವದ...