ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭಿಸುವ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದ ತಾಲೂಕು ಅಂಗನವಾಡಿ ಕಾರ್ಯಕರ್ತರು ಪೌರಾಡಳಿತ ಸಚಿವ ರಹೀಂ ಖಾನ್ ಕಚೇರಿ ಎದುರು ಪ್ರತಿಭಟನೆ...
ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ...