ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು 'ಸಮರ್ಪಕ ಸಾಕ್ಷ್ಯ'ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ 'ದೃಢೀಕರಣದ ಪುರಾವೆ'ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ.
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅವರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ ಎಂದು...
ಯುಎಪಿಎ ಪ್ರಕರಣದಡಿ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಕುರಿತಾಗಿ ಜೈಬುನ್ನಿಸ ರಝಕ್ ಮತ್ತು ಪರಿಣಿತ ಅವರು ಬರೆದ ಆಂಗ್ಲ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಮಂಗಳೂರಿನ ನಿವೃತ್ತ ಉಪನ್ಯಾಸಕಿ...
ಅಪರಾಧದ ಸ್ವರೂಪ ಯಾವುದೇ ಆಗಿರಲಿ, ಆರೋಪಿಗೆ ಜಾಮೀನನ್ನು ನಿರಾಕರಿಸುವಂತಿಲ್ಲ ಎಂದು ಕಳೆದ ಜುಲೈನಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಉಜ್ಜಲ್ ಭುಯಾಂ ಹೇಳಿದ್ದರು. ವಿಚಾರಣೆ ಆರಂಭಕ್ಕೆ ಮುನ್ನ ನಾಲ್ಕು ವರ್ಷಗಳ ಸೆರೆವಾಸ...