ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (ಎನ್‌ಎಸ್‌ಒ) ಮೇ 17ರಂದು ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಬಲ ಸಮೀಕ್ಷೆ (ಪಿಎಲ್‌ಎಫ್‌ಎಸ್) ಅಂಕಿಅಂಶಗಳು ಭಾರತದಲ್ಲಿ ನಗರ ಪ್ರದೇಶದ ನಿರುದ್ಯೋಗವು ಆರ್ಥಿಕ ಅಸ್ಥಿರತೆಯ ಪ್ರತಿಬಿಂಬವಾಗಿರುವುದನ್ನು ತೋರಿಸುತ್ತದೆ. ಭಾರತದ ನಗರ...
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಮೋದಿಯವರು ಆಡಿದ ಮಾತು ಮರೆತರೇ? ಭಾರತದಲ್ಲಿ ನಿರುದ್ಯೋಗ ದರ ಎಷ್ಟಿದೆ? ಉದ್ಯೋಗ ಸೃಷ್ಟಿಯ ಬಗ್ಗೆ ಮೋದಿ ಮೌನವಹಿಸಿರುವುದೇಕೆ? ತಿಳಿಯಲು ತಪ್ಪದೇ ವಿಡಿಯೋ ನೋಡಿ....
ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...
'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ದೇಶದ ಯುವ ಜನತೆಯ ಕೈಗೆ ಕೆಲಸ ಕೊಟ್ಟು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ನೆರವಾಗಬೇಕಾದ, ನ್ಯಾಯ ಒದಗಿಸಬೇಕಾದ ವಿಚಾರದಲ್ಲಿ ಮೋದಿಯವರು ಕಳೆದ 10 ವರ್ಷಗಳಲ್ಲಿ ಬಹಳ ದೊಡ್ಡ ಅನ್ಯಾಯವೆಸಗಿದ್ದಾರೆ. ದೇಶದ ಯುವಶಕ್ತಿಯನ್ನು ಬಳಸಿಕೊಂಡು ದೇಶದ...