ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿ ಕೆ ಶಿವಕುಮಾರ್; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ

ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ...

ರಾಜ್ಯಗಳ ತೆರಿಗೆ ಪಾಲು ವಿತರಿಸಿದ ಕೇಂದ್ರ ಸರ್ಕಾರ: ಕರ್ನಾಟಕಕ್ಕೆ ₹2,660 ಕೋಟಿ

ಕೇಂದ್ರ ಸರಕಾರವು ರಾಜ್ಯಗಳಿಗೆ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡುವ ತೆರಿಗೆ ಪಾಲನ್ನು ಈ ವರ್ಷ ಮೂರು ದಿನ ಮೊದಲೇ ಬಿಡುಗಡೆ ಮಾಡಿದೆ. ರಾಜ್ಯಗಳ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿರುವ...

16ನೇ ಹಣಕಾಸು ಆಯೋಗ : ಹೊಣೆಗಾರಿಕೆ ಮತ್ತು ಉತ್ತರದಾಯಿತ್ವ

ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡುತ್ತಿರುವ ಈ ಬೆಳವಣಿಗೆಯನ್ನು ಮುಂಬರುವ 16ನೇ ಹಣಕಾಸು ಆಯೋಗ ಹೇಗೆ ನಿಭಾಯಿಸುತ್ತದೆ? ಮೋದಿಯವರ ನಿರಂಕುಶ ಆಡಳಿತದಲ್ಲಿ ಈ ಪ್ರಶ್ನೆಗೆ ಬೆಲೆಯಿಲ್ಲ ಎಂದು ಗೊತ್ತಿದ್ದೂ ನಾವು ಪ್ರಜೆಗಳು ಮತ್ತೆ ಮತ್ತೆ...

‘ಭಾರತೀಯ ಮುಸ್ಲಿಮರು ಸ್ಥಿತಿವಂತರು’; ನಿರ್ಮಲಾ ಹೇಳಿಕೆಗೆ ವಾಸ್ತವ ಚಿತ್ರಣ ತೆರೆದಿಟ್ಟ ಪತ್ರಕರ್ತರು

ಭಾರತದಲ್ಲಿ ಮುಸ್ಲಿಂ ಸಮುದಾಯದ ತಪ್ಪು ಚಿತ್ರಣವನ್ನು ಪಾಶ್ಚಾತ್ಯ ಮಾಧ್ಯಮಗಳು ಹರಡುತ್ತಿದ್ದು, ಭಾರತೀಯ ಮುಸ್ಲಿಮರು ಸಮೃದ್ಧವಾಗಿ ಬೆಳೆದಿದ್ದಾರೆ ಎನ್ನುವ ನಿರ್ಮಲಾ ಸೀತಾರಾಮನ್‌ ಹೇಳಿಕೆಗೆ ಪತ್ರಕರ್ತರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಜನಪ್ರಿಯ

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಚಿಂತಾಮಣಿ | ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸಂಕಷ್ಟಕ್ಕೆ: ಸೀಕಲ್ ರಾಮಚಂದ್ರಗೌಡ ಆಕ್ರೋಶ

ಮುಂಬರುವ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೀಕಲ್ ಗ್ರಾಮದಲ್ಲಿ ನಡೆದ ಸಭೆಯ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...

Tag: Union Finance Minister Nirmala Sitharaman