ಭಾರತೀಯರಿಗೆ ಕೈಕೋಳ ತೊಡಿಸಿ ಅಮೆರಿಕ ಗಡಿಪಾರು ಮಾಡಿದ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯಾತ್ಮಕವಾಗಿ ಚಿತ್ರಿಸಿ, ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದ ತಮಿಳುನಾಡಿನ ಡಿಜಿಟಲ್ ಸುದ್ದಿ ಮಾಧ್ಯಮ 'ವಿಕಟನ್' ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ...
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ...
ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನನ್ನು ಪರಿಚಯಿಸಲು ದೆಹಲಿ ಸರ್ಕಾರ...
ಜಾರ್ಖಂಡ್‌ನಲ್ಲಿ ನಡೆದ ಮುಂಬೈ-ಹೌರಾ ರೈಲು ಅಪಘಾತದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ರೈಲು ಅಲ್ಲ ರೀಲ್ ಸಚಿವ ಎಂದು ಕರೆದಿದ್ದಾರೆ.
ಮುಂಬೈ-ಹೌರಾ ರೈಲು ಅಪಘಾತದಲ್ಲಿ...
ಪ್ರಸ್ತುತ ಕೇಂದ್ರ ಸರ್ಕಾರ ಮಂಡಿಸುವ ಕೇಂದ್ರ ಬಜೆಟ್‌ನಲ್ಲೇ ಸೇರಿರುವ ರೈಲ್ವೆ ಬಜೆಟ್ ಕೆಲವು ವರ್ಷಗಳ ಹಿಂದೆ ಪ್ರತ್ಯೇಕ ಬಜೆಟ್ ಆಗಿತ್ತು. ಹೌದು, 1924ರಿಂದ ರೈಲ್ವೆ ಬಜೆಟ್ ಅನ್ನು ಪ್ರತ್ಯೇಕವಾಗಿಯೇ ಮಂಡಿಸಲಾಗುತ್ತಿತ್ತು. ಆದರೆ ಈ...