“ಯುವಜನರ ಭವಿಷ್ಯದ ಬಗ್ಗೆ ತಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ಮತ್ತು ಉದ್ಯೋಗ ನೀತಿಗಳಿಂದಾಗಿ ಲಕ್ಷಾಂತರ ಯುವಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸಣ್ಣ, ಮಧ್ಯಮ ಮತ್ತು ದೊಡ್ಡ...
ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಎಲ್ಪಿಜಿ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದೇಶಾಂಗ ನೀತಿಗಳಲ್ಲಿ ಬದಲಾವಣೆ ತಂದು, ಅನಿಲ ಲಭ್ಯವಿರುವ ಇತರ ದೇಶಗಳಿಂದ ಎಲ್ಪಿಜಿ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು...
20 ವರ್ಷ ಹಳೆಯ ಮನರೇಗಾ (MGNREGA) ಯೋಜನೆಯನ್ನು ರದ್ದುಗೊಳಿಸಿ, ಹೊಸದಾಗಿ ರೂಪಿಸಲಾಗಿರುವ VB-G RAM G ಮಸೂದೆಯನ್ನು ವಿಪಕ್ಷಗಳ ವಿರೋಧದ ನಡೆವೆಯೂ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ ಮಸೂದೆ ಅಂಗೀಕಾರವನ್ನು ವಿರೋಧಿಸಿ, ಮಸೂದೆಯಲ್ಲಿ...
ಭಾರತೀಯರಿಗೆ ಕೈಕೋಳ ತೊಡಿಸಿ ಅಮೆರಿಕ ಗಡಿಪಾರು ಮಾಡಿದ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯಾತ್ಮಕವಾಗಿ ಚಿತ್ರಿಸಿ, ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದ ತಮಿಳುನಾಡಿನ ಡಿಜಿಟಲ್ ಸುದ್ದಿ ಮಾಧ್ಯಮ 'ವಿಕಟನ್' ವೆಬ್ಸೈಟ್ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ...
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ...