ಭಾರತದಲ್ಲಿ ತೀವ್ರ ಬಡತನ ಶೇ 2.6ಕ್ಕೆ ಇಳಿಕೆ: ವಿಶ್ವಬ್ಯಾಂಕ್ ವರದಿ

ಕಳೆದ ಒಂದು ದಶಕದಲ್ಲಿ ಬಡತನ ನಿರ್ಮೂಲನೆಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿಯೇ ಅತಿ ವೇಗದ ಹಾಗೂ ಮಹತ್ವದ ಸಾಧನೆ ಮಾಡಿದ್ದು, 2023ರ ವೇಳೆಗೆ ದೇಶದಲ್ಲಿ ತೀವ್ರ ಬಡತನದ ಪ್ರಮಾಣವು ಕೇವಲ ಶೇ 2.6ಕ್ಕೆ ಇಳಿಕೆಯಾಗಿದೆ...

ನವೆಂಬರ್ 27 ‘ಬಾಲ್ಯ ವಿವಾಹ ನಿರ್ಮೂಲನಾ ಅಂತಾರಾಷ್ಟ್ರೀಯ ದಿನ’: ವಿಶ್ವಸಂಸ್ಥೆ ಘೋಷಣೆ

ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯು ಮಹತ್ವದ ಹೆಜ್ಜೆಯಿಟ್ಟಿದ್ದು, ನವೆಂಬರ್ 27 ಅನ್ನು ‘ಬಾಲ್ಯ ವಿವಾಹ, ಬಾಲ್ಯದಲ್ಲಿನ ಮತ್ತು ಬಲವಂತದ ವಿವಾಹಗಳ ನಿರ್ಮೂಲನಾ ಅಂತಾರಾಷ್ಟ್ರೀಯ ದಿನ’ವನ್ನಾಗಿ ಅಧಿಕೃತವಾಗಿ ಘೋಷಿಸಿದೆ....

ಭೂಮಿ ಸುಡುತ್ತಿದೆ, ಹಿಮ ಕರಗುತ್ತಿದೆ; ಎಚ್ಚೆತ್ತುಕೊಳ್ಳದಿದ್ದರೆ ಸರ್ವನಾಶ ಖಚಿತ: ವಿಶ್ವಸಂಸ್ಥೆಯ ಕಡೆಯ ಎಚ್ಚರಿಕೆ

ಜಾಗತಿಕ ತಾಪಮಾನ ಏರಿಕೆಯು 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ಮೀರುವುದು ಖಚಿತವಾಗಿದ್ದು, ಅಪಾಯ ತಡೆಯಲು 'ಏರಿಕೆ, ಉತ್ತುಂಗ ಮತ್ತು ಇಳಿಕೆ'ಯ ಹೊಸ ಮಾರ್ಗಸೂಚಿಯನ್ನು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ಬಿಡುಗಡೆ ಮಾಡಿದೆ. ಪ್ರಸ್ತುತ...

ಮಣಿಪುರ ಹಿಂಸಾಚಾರ ಕೊನೆಗೊಳಿಸಲು ಭಾರತಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತರ ಒತ್ತಾಯ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಕೊನೆಗೊಳಿಸಬೇಕೆಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತ ವೊಲ್ಕರ್ ಟರ್ಕ್ ಪ್ರಸ್ತಾಪಿಸಿದ್ದಾರೆ. ಜಾಗತಿಕ ಮಾನವಹಕ್ಕುಗಳ ಘೋಷಣೆಗೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಈ ಸಂದರ್ಭದಲ್ಲಿ ಮಣಿಪುರದ...

50 ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದ ವಿಶ್ವದಲ್ಲಿ 50 ಲಕ್ಷ ಸಾವು; ಭಾರತದಲ್ಲಿ ಲಕ್ಷ ದಾಟಿದ ಮರಣ ಸಂಖ್ಯೆ

ಭಾರತದಲ್ಲಿ 50 ವರ್ಷಗಳಲ್ಲಿ 573 ಹವಾಮಾನ ವಿಪತ್ತುಗಳಿಂದ 1,38,377 ಮಂದಿ ಸಾವು ಆಫ್ರಿಕಾದಲ್ಲಿ 1,839 ದುರಂತ ಪ್ರಕರಣಗಳಿಂದ 7,33,585 ಸಾವಿನ ಪ್ರ ಕರಣ ದಾಖಲಾಗಿದೆ ಕಳೆದ 50 ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ವಿಶ್ವದಾದ್ಯಂತ 20 ಲಕ್ಷ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: United nation