ಭರತಖಂಡದ ಅತ್ಯಂತ ಕಷ್ಟಕರವಾದ ಪರೀಕ್ಷೆಗಳಲ್ಲಿ ಭಾರತೀಯ ನಾಗರಿಕ ಸೇವಾ ಪರೀಕ್ಷೆಯು ಒಂದು. ಹಲವಾರು ಅಭ್ಯರ್ಥಿಗಳಿಗೆ ಇದು ಕಬ್ಬಿಣದ ಕಡಲೆಯಂತಾಗಿದೆ. ಅದರಲ್ಲೂ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಗಗನ ಕುಸುಮವಾಗಿದೆಯೆಂದರೆ ಅತಿಶಯೋಕ್ತಿಯಾಗಲಾರದು. ಕಳೆದ 50 ವರ್ಷಗಳಲ್ಲಿ...
ಯಾವುದೇ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯಾ ಸಮುದಾಯದ ಸ್ಥಿತಿಗತಿಗಳಿಗೆ ಅನುಗುಣವಾಗಿ ಸೂಕ್ತ ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಬೇಕಿರುತ್ತದೆ ಮತ್ತು ಅದಕ್ಕೆ ಅಗತ್ಯ ಅನುದಾನ ನೀಡಬೇಕಾದುದು...
ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಅಧ್ಯಕ್ಷೆಯಾಗಿ ನೇಮಕಗೊಂಡಿದ್ದು ಆಗಸ್ಟ್ 1ರಿಂದ ಯುಪಿಎಸ್‌ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮನೋಜ್ ಸೋನಿ...
ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.
ನಿಜವಾಗಿ...
ಭಾನುವಾರ (ಜೂನ್ 16) ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಸಿವಿಲ್ ಸರ್ವಿಸಸ್ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಗತ್ಯ ಯುಪಿಎಸ್‌ಸಿ ಮಾರ್ಗಸೂಚಿ ಹೊರಡಿಸಿದೆ.
ಪರೀಕ್ಷೆಯ ದಿನ ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿ...