ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗಬಹುದೇ?
ಭಾರತದ ಮೇಲೆ ಟ್ರಂಪ್...
ಭಾರತದ ಜೊತೆಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಮೇಲೆ ವಿಧಿಸಲಾದ 25%ರಷ್ಟು ಸುಂಕವು ಪರಿಸ್ಥಿತಿಯನ್ನು ನಿಭಾಯಿಸಲು ಪರಿಹಾರ ಒದಗಿಸುತ್ತದೆ ಎಂದು...
ಅಮೆರಿಕದ ಸುಂಕ ದಾಳಿಗೆ ಚೀನಾ ಅದೇ ಹಾದಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ತನ್ನ ವ್ಯಾಪಾರ ಸಂಬಂಧಗಳಲ್ಲಿ ಗಟ್ಟಿಯಾಗಿ ನಿಂತಿದೆ. ಆದರೆ, ಭಾರತಕ್ಕೆ ಅಮೆರಿಕ ಮತ್ತು ನ್ಯಾಟೋ ಎಚ್ಚರಿಕೆಗಳು ತಲೆನೋವಾಗಿ ಪರಿಣಮಿಸಿವೆ. ಆದಾಗ್ಯೂ, ಇಬ್ಬಂದಿ ನೀತಿ ಸಲ್ಲದು...
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಅಮೆರಿಕ ನೆರವು ನೀಡುವುದಾಗಿ ಹೇಳಿಕೊಂಡಿದೆ. ಇದೀಗ, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರೊಂದಿಗೆ...
ವಿರೋಧಿಗಳನ್ನು ಎದುರಿಸಲು ಇರಾನ್ ಸಿದ್ಧವಾಗುತ್ತಿದೆ. ತನ್ನ ಮೇಲೆ ದಾಳಿಯಾದರೆ ಪರ್ಷಿಯನ್ ಕೊಲ್ಲಿ ಮೂಲಕ ಹಾದುಹೋಗುವ ಪ್ರಪಂಚದ 33% ಕಚ್ಚಾ ತೈಲದ ಸರಬರಾಜನ್ನು ನಿಲ್ಲಿಸಿ ಜಾಗತಿಕ ಆರ್ಥಿಕತೆಗೆ ತೊಡಕುಂಟುಮಾಡುತ್ತೇವೆ ಎಂದು ಘೋಷಿಸಿದೆ.
ಇರಾನ್ ವಿರುದ್ಧ ಅಮೆರಿಕ...