2047ರ ಹೊತ್ತಿಗೆ ಭಾರತ ದೇಶವನ್ನ ಮುಂದುವರಿದ ರಾಷ್ಟ್ರವನ್ನಾಗಿ ಮಾಡುವೆ. ಭಾರತವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಸಾಗುತ್ತಿದೆ. ಜಗತ್ತಿನ ಐದನೇ ಶ್ರೀಮಂತ ರಾಷ್ಟ್ರವಾಗಿ ಹೊರಹೊಮ್ಮುವಂತೆ ಮಾಡುವೆ. ಇದೇ ‘ಮೋದಿ ಗ್ಯಾರೆಂಟಿ’ ಎಂದು ಪ್ರಧಾನಿ...
ಕರೆನ್ಸಿಯು ಜಾಗತಿಕ ಮಾರುಕಟ್ಟೆಯ ಜೀವನಾಡಿ ಎಂದು ಪರಿಗಣಿಸಲಾಗುತ್ತದೆ ಹಾಗೂ ದೇಶದ ಆರ್ಥಿಕ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಕರೆನ್ಸಿ ಶಕ್ತಿಯು ದೇಶದ ಸ್ಥಿರತೆಗೆ ಹಾಗೂ ದೃಢವಾದ ಆರ್ಥಿಕ ಸುಸ್ಥಿತಿಗೆ ಸಾಕ್ಷಿಯಾಗಿದೆ. ಕರೆನ್ಸಿಯು ಏರಿಕೆ ಕಂಡಂತೆ ಆರ್ಥಿಕತೆಗೆ...