ತಮ್ಮ ಆಪ್ತ ಸ್ನೇಹಿತ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾದ ಬಳಿಕ ಅಮೆರಿಕಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ‘ಮಗ, ಮಿಗ, ಮೆಗ’ ಎಂದೆಲ್ಲ ಭಾಷಣ ಮಾಡಿದ್ದರು. ಸದ್ಯ, ಅಮೆರಿಕವನ್ನು ಮತ್ತೆ ‘ಮೇಕ್...
ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದಾದ ಕೆಲವು ದಿನಗಳ ನಂತರ, ರಂಜನಿ ಅವರು ಅಮೆರಿಕದಿಂದ ಸ್ವಯಂ ಗಡಿಪಾರು ಮಾಡಿಕೊಂಡಿದ್ದಾರೆ. ಭಾರತಕ್ಕೆ ಮರಳಿದ್ದಾರೆ....
ಟ್ರಂಪ್ ಅವರಿಗೆ ಅಮೆರಿಕದ ಆರ್ಥಿಕತೆಯನ್ನು ಹೆಚ್ಚಿಸಬೇಕೆಂಬ ಹಪಾಹಪಿ ಇದೆ. ಅದಕ್ಕಾಗಿ, ಅಮೆರಿಕದಲ್ಲಿ 'ಸ್ಟಾಕ್' ಇರುವ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದು ಅವರ ಗುರಿ. ಅದಕ್ಕಾಗಿ ಭಾರತದಂತಹ ರಾಷ್ಟ್ರಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ವಿಶ್ವಗುರು...
ಭಾರತವು 'ಭಾರೀ ಸುಂಕ'ಗಳನ್ನು ವಿಧಿಸುತ್ತದೆ ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ನೀವು ಆ (ಭಾರತ) ದೇಶದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ' ಎಂದು ಶುಕ್ರವಾರ ಹೇಳಿದ್ದಾರೆ. ಭಾರತವು ತನ್ನ ಸುಂಕಗಳನ್ನು...
ಮೋದಿ ಅವರು ಟ್ರಂಪ್ ಅವರನ್ನು ಭೇಟಿ ಮಾಡಿ, ಅವರ ಶರತ್ತುಗಳನ್ನು ಒಪ್ಪಿಕೊಂಡು ಬಂದಿದ್ದಾರೆ. ಆದರೆ ಭಾರತದಲ್ಲಿರುವ ಮೋದಿ ಭಕ್ತರು ಮೋದಿ ಮಹತ್ತರವಾದುದ್ದನ್ನು ಸಾಧಿಸಿದ್ದಾರೆ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕ...