ಅಮೆರಿಕವು ವೈಮಾನಿಕ ದಾಳಿಗಳನ್ನು ನಡೆಸಿದ ಬೆನ್ನಲ್ಲೇ, ಅದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಇರಾನ್, ಕುವೈತ್ ಹಾಗೂ ಬಹ್ರೇನ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ, ಅಮೆರಿಕವು ತನ್ನ...
ಅಮೆರಿಕ ಜೊತೆಗಿನ ಈ ಒಪ್ಪಂದವನ್ನು ತಾವು ಸಂಪೂರ್ಣವಾಗಿ ನಂಬಲು ಸಿದ್ಧವಿಲ್ಲ. ಒಪ್ಪಂದಗಳು ಮುರಿದುಬಿದ್ದ ಇತಿಹಾಸ ನಮ್ಮ ಮುಂದಿದೆ. ಕರಡುಗಳನ್ನು ಹರಿದು ಹಾಕಿದ ನಿದರ್ಶನಗಳೂ ಇವೆ. ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ನಾವು ಜಾಗರೂಕ ಮತ್ತು...
ಜಗತ್ತಿನಾದ್ಯಂತ ಭಾರಿ ಇಂಧನ ಬಿಕ್ಕಟ್ಟು ಮತ್ತು ಮಧ್ಯಪ್ರಾಚ್ಯದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಅಮೆರಿಕ – ಇರಾನ್ ನಡುವಿನ ಭೀಕರ ಯುದ್ಧ ಅಂತ್ಯ ಕಂಡಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದಕ್ಕೆ ಸ್ವಿಟ್ಜರ್ಲ್ಯಾಂಡ್ನಲ್ಲಿ...
ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಪ್ರಸ್ತಾಪಿತ ಆರಂಭಿಕ ವ್ಯಾಪಾರ ಒಪ್ಪಂದಕ್ಕೆ ಇರಾನ್ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 84...
ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ಕಚೇರಿಗೆ ಕರೆಸಿಕೊಂಡಿದೆ. ಸಮನ್ಸ್ ನೀಡುವುದೆಂದರೆ ಅದು ಅತ್ಯಂತ ಗಂಭೀರವಾದ ಪ್ರತಿಭಟನೆಯ ಸಂಕೇತ...