ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ....
ಭಾರತವೂ ಸೇರಿದಂತೆ ನಾನಾ ರಾಷ್ಟ್ರಗಳಿಂದ ಅಮೆರಿಕಗೆ ಹೋಗುವ ಸರಕುಗಳ ಮೇಲೆ 10% ಆಮದು ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. H1B ವೀಸಾಗಳನ್ನು ಬಿಗಿಗೊಳಿಸುವ ಸಾಧ್ಯತೆಗಳೂ ಇವೆ. ಅಮೆರಿಕದಿಂದ ತಂತ್ರಜ್ಞಾನ ವರ್ಗಾವಣೆಯ ಮೇಲೆ ಬಲವಾದ...
ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್‌ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು.
ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐಎಂ)ದಿಂದ ದಕ್ಷಿಣ ಕನ್ನಡ...
ಹಕ್ಕಿ ಜ್ವರ ಆತಂಕ ಹೆಚ್ಚಾಗುತ್ತಿರುವ ನಡುವೆ ಅಮೆರಿಕಾದಲ್ಲಿ ಹಕ್ಕಿ ಜ್ವರದ ಎರಡನೇ ಮಾನವ ಪ್ರಕರಣ ಪತ್ತೆಯಾಗಿರುವುದಾಗಿ ಯುಎಸ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೆಯ ಪ್ರಕರಣ ದಾಖಲಾದ ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪ್ರಕರಣ...