ಭಾರತ – ಪಾಕ್ ಟಿ20 ವಿಶ್ವಕಪ್ ಪಂದ್ಯದ ಪ್ರತಿ ಟಿಕೆಟ್ ಬೆಲೆ ಬರೋಬ್ಬರಿ 17 ಲಕ್ಷ ರೂ!

ಐಪಿಎಲ್ ಮುಗಿಯುತ್ತಾ ಬಂತು, ಇನ್ನೇನಿದ್ದರೂ ಕ್ರಿಕೆಟ್ ಅಭಿಮಾನಿಗಳಲ್ಲಿ ಟಿ20 ವಿಶ್ವಕಪ್ ಹುಚ್ಚು ಶುರುವಾಗಲಿದೆ. ಜೂನ್‌ 2 ರಿಂದ ಆರಂಭವಾಗುವ ವಿಶ್ವಕಪ್ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದಲ್ಲಿ ಆಯೋಜನೆಗೊಳ್ಳಲಿದೆ. ಜೂನ್‌ 5ರಂದು ಭಾರತವು ತನ್ನ ಮೊದಲ...

‘ಚಂದ್ರ’ ಉಪಗ್ರಹದಲ್ಲಿ ಮೊದಲ ರೈಲ್ವೆ ನಿಲ್ದಾಣ ಸ್ಥಾಪಿಸಲು ‘ನಾಸಾ’ ಯೋಜನೆ

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ರಾಷ್ಟ್ರೀಯ ವೈಮಾನಿಕ ಮತ್ತು ಬಾಹ್ಯಾಕಾಶ ಮಂಡಳಿ(ನಾಸಾ) ಚಂದ್ರನ ಉಪಗ್ರಹದಲ್ಲಿ ರೋಬೋಟ್‌ ರೈಲ್ವೆ ನಿಲ್ದಾಣ ನಿರ್ಮಿಸಲು ಯೋಜಿಸುತ್ತಿರುವುದಾಗಿ ಘೋಷಿಸಿದೆ. ಇದಕ್ಕಾಗಿ ಭೂಮಿಯ ಏಕೈಕ ಉಪಗ್ರಹವಾದ ಚಂದ್ರನಲ್ಲಿಗೆ ಗಗನಯಾತ್ರಿಗಳನ್ನು ಕಳುಹಿಸಲಿದೆ. ನಾಸಾ ನಿರ್ಮಿಸಲು...

ಅಮೆರಿಕ | ಪ್ಯಾಲೆಸ್ಟೀನ್ ಪರ ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಕ್ರೂರ ವರ್ತನೆ

ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸ್ಥಳೀಯ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳಾ ಪ್ರಾಧ್ಯಾಪಕರೊಬ್ಬರನ್ನು ಒಬ್ಬ ಪೊಲೀಸ್ ಕೆಳಕ್ಕೆ ಬೀಳಿಸಿದರೆ, ಮತ್ತಿಬ್ಬರು ಅಧಿಕಾರಿಗಳು ಅವರ ಕೈಯನ್ನು...

ಅಮೆರಿಕ | ಮಗನಿಗೆ ಅಚ್ಚೆ ಹಾಕಿದ್ದಕ್ಕೆ ದೇವಸ್ಥಾನದ ವಿರುದ್ಧ 10 ಲಕ್ಷ ಡಾಲರ್ ದಾವೆ

ತಮ್ಮ 11 ವರ್ಷದ ಮಗನಿಗೆ ಕಬ್ಬಿಣದ ಕಾದ ಸಲಾಕೆಯಿಂದ ಅಚ್ಚೆ ಹಾಕಿದ ದೇವಸ್ಥಾನದ ಮಂಡಳಿಯ ವಿರುದ್ಧ ಭಾರತೀಯ ಮೂಲದ ವ್ಯಕ್ತಿಯೊಬ್ಬರು10 ಲಕ್ಷ ಡಾಲರ್ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಘಟನೆ ಅಮೆರಿಕ...

ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

ಪ್ಯಾಲಿಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಹಾಮಸ್ ಹೋರಾಟಗಾರರೊಂದಿಗೆ ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ತಕ್ಷಣ ನಿಲ್ಲಿಸಿ ಕದನ ವಿರಾಮವನ್ನು ಘೋಷಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಆಗ್ರಹಿಸಿದ್ದಾರೆ. ಗಾಜಾದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: USA