ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ ಮಸೂದೆಗೆ ಸಹಿ ಹಾಕಿದ್ದು, ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ. 100ರಷ್ಟು ದಂಡದ ಸುಂಕ ವಿಧಿಸುವ...
ವಾಷಿಂಗ್ಟನ್ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ ಪರಿಣಮಿಸುವ ಆತಂಕ ಸೃಷ್ಟಿಸಿದೆ. ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಆರ್ಥಿಕತೆಯ ಬೆನ್ನೆಲುಬು ಮುರಿಯುವ ದುರುದ್ದೇಶದಿಂದಲೇ ಅಮೆರಿಕದ ಸಂಸತ್ತು ಈ ಅಪಾಯಕಾರಿ...
ಇರಾನ್ನಲ್ಲಿ 177ಕ್ಕೂ ಹೆಚ್ಚು ನಾಗರಿಕರನ್ನು ಬಲಿಪಡೆದ ಎರಡು ಪ್ರತ್ಯೇಕ ಕ್ಷಿಪಣಿ ದಾಳಿಗಳಲ್ಲಿ ಅಮೆರಿಕ ಯುದ್ಧಾಪರಾಧ ಎಸಗಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇರಾನ್ನ ಮಿನಾಬ್ನ ಪ್ರಾಥಮಿಕ ಶಾಲೆ...
ಅಮೆರಿಕದ ವಯೋಮಿಂಗ್ನಲ್ಲಿ 28 ವರ್ಷದ ಪಂಜಾಬಿ ಮೂಲದ ಸಿಖ್ ಟ್ರಕ್ ಚಾಲಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ 17 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಅಮೆರಿಕದ 'ಗೃಹ ಭದ್ರತಾ ಇಲಾಖೆ' (DHS)...
ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್ಗಳು...