ಬುಲ್ಡೋಜರ್ ಕ್ರಮ | ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ‘ವಾರ್ನಿಂಗ್‌’

ಉತ್ತರ ಪ್ರದೇಶದ ಬಹರೈಚ್‌ನಲ್ಲಿ ನಡೆದ ಕೋಮು ಘರ್ಷಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯದ ಆರೋಪಿಗಳ ನಿವಾಸಗಳನ್ನು ಧ್ವಂಸಗೊಳಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ. ಸರ್ಕಾರದ 'ಬುಲ್ಡೋಜರ್ ಕ್ರಮ'ದ ವಿರುದ್ಧ ಹಲವಾರು...

ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು...

ರೈಲಿನಿಂದ ಯುವತಿ ಅಪಹರಣ; ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಕೋಟಾ-ಇಟಾವಾ ಎಕ್ಸ್‌ಪ್ರೆಸ್‌ನಿಂದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಸೋಮವಾರ ನಡೆದಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. 22 ವರ್ಷದ...

ಉತ್ತರ ಪ್ರದೇಶ | ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಹಲ್ಲೆ; ಅವಮಾನದಿಂದ ದಲಿತ ಯುವಕ ಆತ್ಮಹತ್ಯೆ

ಗ್ರಾಮದಲ್ಲಿ ಆಯೋಜಿಸಿದ್ದ 'ರಾಮ್‌ ಲೀಲಾ' ಕಾರ್ಯಕ್ರಮದಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಪುಂಡರು ಹಲ್ಲೆ ನಡೆಸಿದ್ದು, ಅವಮಾನದಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶದ ಕಸ್‌ಗಂಜ್‌...

ಬ್ಲ್ಯಾಕ್‌ಮೇಲ್ ಆರೋಪ; ಮಾಜಿ ಪ್ರೇಮಿಯ ಮೇಲೆ ಆ್ಯಸಿಡ್ ಎರಚಿದ ಯುವತಿ

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ. ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: Uttar Pradesh