ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಯೂಟ್ಯೂಬರ್‌ಗಳು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ....
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ನಂತರ ಅಯೋಧ್ಯೆಯ ಜನರನ್ನು ನಿಂದಿಸುವವರನ್ನು ಬಂಧಿಸುವಂತೆ ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಶನಿವಾರ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಂಡೆ,...
ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ...
ಎನ್.ಡಿ.ಎ.ಗೆ ಬಹುಮತ ಸಿಕ್ಕಿದೆ. ಆದರೆ ಅದನ್ನು ಮೋದಿಯವರಿಗೆ ದೊರೆತ ಜನಾದೇಶ ಎಂದು ಭಾವಿಸುವಂತಿಲ್ಲ. ಬಿಜೆಪಿಗೆ ಸರಳ ಬಹುಮತವೂ ದಕ್ಕದೆ ಹೋದರೆ ಅದನ್ನು ನರೇಂದ್ರ ಮೋದಿಯವರ ನೈತಿಕ ಸೋಲು ಎಂದೇ ಕರೆಯಬೇಕಾಗುತ್ತದೆ. ಬಿಜೆಪಿಯ ಉತ್ತರಪ್ರದೇಶ...
ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...