ಮೈಕ್ರೋಸ್ಕೋಪು | ಅಯೋಧ್ಯೆ ರಾಮ ಮಂದಿರದಲ್ಲಿ ‘ವಿಜ್ಞಾನ’ ಬಳಕೆ; ನಿಜಕ್ಕೂ ದೇಶದಲ್ಲಿ ಇದೇ ಮೊದಲಾ?

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟುವುದಕ್ಕೆ ವಿಜ್ಞಾನಿಗಳು ನೆರವಾಗಿದ್ದಾರೆ ಎನ್ನುವ ಸುದ್ದಿಯನ್ನು ವಿಶೇಷವಾಗಿ ಪ್ರಚಾರ ಮಾಡಲಾಗುತ್ತಿದೆ. ಇವು ಸುಳ್ಳು ಸುದ್ದಿಗಳಂತೂ...

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ  ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತ ಸತ್ಯೇಂದ್ರ ಸಿವಾಲ್...

ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ರಾಮ್ದುಲಾಲ್ ಗೊಂಡ್ ಅವರ ಹುದ್ದೆಯನ್ನು ಇನ್ನೂ ಏಕೆ ರದ್ದುಗೊಳಿಸಿಲ್ಲ ಎಂದು ಪ್ರಶ್ನಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಅವರು ಬಿಜೆಪಿಗೆ ಸೇರಿದವರು ಎಂಬ...

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ತಮ್ಮ ಕುಟುಂಬದ ಬಾಲಕಿಗೆ...

ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯನ್ನು ಕೊಚ್ಚಿ ಕೊಂದ ಅತ್ಯಾಚಾರ ಮಾಡಿದ್ದ ದುರುಳರು

19 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ ಜಾಮೀನಿನ ಮೇಲೆ ಹೊರಬಂದಿದ್ದ ಇಬ್ಬರು ದುರುಳರು ಸಂತ್ರಸ್ತೆಯನ್ನು ಹಾಡಹಗಲೇ ಅಮಾನುಷವಾಗಿ ಕೊಲೆ ಮಾಡಿರುವ ಆಘಾತಕಾರಿಯಾದ ಘಟನೆ ಉತ್ತರ ಪ್ರದೇಶ ರಾಜ್ಯದ ಕೌಶಾಂಬಿ ಜಿಲ್ಲೆಯ ದೇರ್ಹಾ ಗ್ರಾಮದಲ್ಲಿ...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: Uttar Pradesh