2027ಕ್ಕೆ ಯುಪಿ ಚುನಾವಣೆ: ಬಿಜೆಪಿಗೆ ಕಾಡುತ್ತಿದೆಯೇ ಸೋಲಿನ ಭಯ; ಸಚಿವ ಸಂಪುಟ ವಿಸ್ತರಣೆ ಹಿಂದಿನ ಮಸಲತ್ತೇನು?

ಸಾಮಾಜಿಕ ಸಮತೋಲನ, ಅಸ್ಮಿತೆ ಆಧಾರಿತ ಒಕ್ಕೂಟ ರಾಜಕಾರಣದ ಅನಿವಾರ್ಯತೆ ಅಥವಾ 2022 ಮತ್ತು 2024ರ ಚುನಾವಣಾ ಹಿನ್ನಡೆಗಳಿಂದ ಪಾಠ ... ಕಾರಣ ಯಾವುದೇ ಇರಲಿ, ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

ಉತ್ತರ ಪ್ರದೇಶ | ಹಸುಳೆಯ ಭೀಕರ ಹತ್ಯೆ; ದುರುಳನ ಜಾತಿ/ಧರ್ಮ ಆಧರಿಸಿದೆಯೇ ಪೊಲೀಸ್ ಗುಂಡಿನ ಗುರಿ?

ರಾಜಕೀಯ ಮತ್ತು ಸಾಮಾಜಿಕ ವೈರುಧ್ಯಗಳ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ವಿಕೃತ ತಂದೆಯೊಬ್ಬ ತನ್ನದೇ ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದಾನೆ....

ಉತ್ತರ ಪ್ರದೇಶ | ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಪ್ಯಾರಾ ಅಥ್ಲೀಟ್ ಕೊಲೆ; ಪ್ರತಿಸ್ಪರ್ಧಿ ಬಂಧನ

ಇದೇ ವರ್ಷದ ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್‌ನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಕರಣದಲ್ಲಿ ಮೃತನ...

ಬಿರುಗಾಳಿಗೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 6 ಮಂದಿ ಸಾವು

ಭೀಕರ ಬಿರುಗಾಳಿಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಕನಿಷ್ಠ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮಿರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗುವ ಆತಂಕವಿದೆ. ಬೆತ್ವಾ ನದಿಗೆ...

ಬಿಹಾರ ಪಾಠದಿಂದ ಎಚ್ಚೆತ್ತ ಕಾಂಗ್ರೆಸ್; ತಿಂಗಳುಗಳ ಮುಂಚೆಯೇ ಉತ್ತರ ಪ್ರದೇಶ ಚುನಾವಣೆಗೆ ಸಿದ್ಧತೆ!

ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡ ಕಾಂಗ್ರೆಸ್‌, ಈಗ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. 2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಆರಂಭಿಸಿದೆ. ಚುನಾವಣೆಯ...

ಜನಪ್ರಿಯ

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

Tag: Uttar Pradesh