ಭಾರತೀಯ ತಟ ರಕ್ಷಣಾ ಪಡೆಯ ಕಾರವಾರ ಘಟಕದಲ್ಲಿ ಸುಮಾರು 20 ವರ್ಷಗಳ ಕಾಲ ದೇಶದ ಸಮುದ್ರ ಗಡಿ ಹಾಗೂ ಕರಾವಳಿ ಭದ್ರತೆಯಲ್ಲಿ ಸೇವೆ ಸಲ್ಲಿಸಿದ್ದ ‘ಸಾವಿತ್ರಿಬಾಯಿ ಫುಲೆ’ ಹಡಗಿಗೆ ಶನಿವಾರ ಸಂಜೆ ಕಾರವಾರ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ ಏಳು ದ್ವೀಪಗಳ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ಕರಾವಳಿ ಭಾಗಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕಾರವಾರ,...
ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಗ್ರಾಮಸ್ಥರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹಗಲು-ರಾತ್ರಿ ಎನ್ನದೆ ವಿದ್ಯುತ್ ಕಡಿತವಾಗುತ್ತಿರುವುದರಿಂದ ಮನೆಗಳು ಹಾಗೂ...
ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ ಒಡೆದಿರುವ ಹಾಗೂ ಮೆರವಣಿಗೆಯತ್ತ ಗೊಜ್ಜು ತೂರಿರುವ ಆರೋಪಕ್ಕೆ ಸಂಬಂಧಿಸಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸೆ.16ರಂದು...
ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳನೀರು ಮಾರಾಟಗಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಕುಮಟಾದ ಬಯಲುಗದ್ದೆ ಮೂಲದ 55 ವರ್ಷದ ಉಮೇಶ್ ನಾರಾಯಣ್...