ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ...

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ, 15 ದಿನಗಳ ಒಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಉಪಲೋಕಾಯುಕ್ತ ನ್ಯಾಯಮೂರ್ತಿ...

ಕಾರವಾರ | 80 ಪ್ರಕರಣಗಳ ಪೈಕಿ 63ಕ್ಕೆ ಒಂದೇ ದಿನದಲ್ಲಿ ಪರಿಹಾರ

ಕಾರವಾರ: ವಿವಿಧ ಇಲಾಖೆಗಳು ಹಾಗೂ ಕಾನೂನು ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ 80 ಪ್ರಕರಣಗಳ...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್‌ವೊಂದು (ಟಿಟಿ) ಕಳುವಾಗಿರುವ ಘಟನೆ ನಡೆದಿದೆ. ಭಟ್ಕಳದ ಮಣ್ಣುಳಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಫಿರ್ಯಾದುದಾರ ಕೃಷ್ಣ ತಂದೆ ಅನಂತ ಅವರು...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಯಲ್ಲಾಪುರ ಅರಣ್ಯ ವಲಯದ ಹಳಬೈಲ್ ಶಾಖಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣಿಗೇರಿ ಗ್ರಾಮದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Uttara Kannada