ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇದೀಗ ಅಂತಹ ಸದಸ್ಯರು ಪುನಃ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ.
ಸೆಪ್ಟೆಂಬರ್ 27ರ ವರೆಗೆ ಜಿಲ್ಲೆಯಲ್ಲಿ 2,44,930 ಫಲಾನುಭವಿಗಳು ಇ-ಕೆವೈಸಿ...
ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ.
ಧಾರವಾಡ, ಹಾವೇರಿ, ಗದಗ...
ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ ಆರೋಪದ ಮೇಲೆ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಮುಂಡಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹63,920 ಮೌಲ್ಯದ ಮೊಬೈಲ್ಗಳು ಹಾಗೂ...
ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾರೂಕ್ ಇಸ್ಮಾಯಿಲ್ ಸಿಕಂದರ್ ಎನ್ನುವವರು ಚಂದಾವರ...
ದಾಂಡೇಲಿ: ವಾಟರ್ ಆಕ್ಟಿವಿಟೀಸ್ ನಡೆಸಲು ಅವಕಾಶ ನೀಡದೆ ಜಟ್ಟಿ ಬಳಿ ತಡೆದು, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಬೈಸನ ರಿವರ್ ರೆಸಾರ್ಟ್ಗೆ ಸಂಬಂಧಿಸಿದ ಮ್ಯಾನೇಜರ್ ಹಾಗೂ ಕೆಲ ಸಿಬ್ಬಂದಿ...