ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದಿದ್ದ ಕಾಣಿಕೆ ಕಳ್ಳತನ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಬರೋಬ್ಬರಿ 73,480 ಪುಟಗಳ ಬೃಹತ್ ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶ ರಾಜ್ಯದ ಅತಿ ದೊಡ್ಡ...
ದೇಶವನ್ನೇ ಬೆಚ್ಚಿಬೀಳಿಸಿದ್ದ ಭೀಕರ ನೋಯ್ಡಾದ ನಿಠಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಯಾಗಿದ್ದ ಪ್ರಮುಖ ಆರೋಪಿ ಸುರೇಂದ್ರ ಕೋಲಿ ಮೃತಪಟ್ಟಿದ್ದಾನೆ. ಉತ್ತರಾಖಂಡದ ಹರಿದ್ವಾರದ ಭೂಪತ್‌ವಾಲಾ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರಲ್ಲಿ ಆತನ ಮೃತದೇಹ...
ಮೊಬೈಲ್ ಫೋನ್ ಖರೀದಿಸಿ ಅದರ ಕಂತು (ಇಎಂಐ) ಕಟ್ಟದಿದ್ದಕ್ಕೆ ಯುವಕನೊಬ್ಬನನ್ನು ಅಪಹರಿಸಿ, ಬಲವಂತವಾಗಿ ರಕ್ತ ತೆಗೆಸಿ ಮಾರಾಟ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ನಾಲ್ಕು ದಿನಗಳ ಕಾಲ ಯುವಕನನ್ನು ಕೂಡಿಹಾಕಿ,...
ಉತ್ತರ ಪ್ರದೇಶದ ಮೀರತ್‌ನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ತಿ ಪತ್ರಗಳ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ 'ಪ್ರಭಾವಿ'ಯಾಗಿದ್ದ (Influencer) ತನ್ನ ಪತ್ನಿಯನ್ನು ಪತಿಯೇ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ....
ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಂಟು ಮಂದಿ ಆರೋಪಿಗಳ ಪೈಕಿ ಒಬ್ಬನಾದ ಅವಿನಾಶ್ ಶುಕ್ಲಾನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಮಂಗಳವಾರ ಸುಮಾರು ಎರಡು...