ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ...
ಶಿರಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆಗಳಿಗೆ ನೀಡಲಾಗಿರುವ ಮನೆ ನಂಬರ್‌ಗಳನ್ನು ರದ್ದುಪಡಿಸಿ, ಅಂತಹ ಮನೆಗಳಿಂದ ತೆರಿಗೆ ಸಂಗ್ರಹಿಸದಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಶಾಸಕರಾದ ಭೀಮಣ್ಣ ನಾಯ್ಕ ಹಾಗೂ...
ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಟಿಬೆಟಿಯನ್ ಕ್ಯಾಂಪ್ ನಂ.4ರ 76(ಎ)ನೇ ಮನೆಯಲ್ಲಿ ವಾಸವಿರುವ ನವಾಂಗ್ ಟೆಂಡಪ್ (42)...
ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’...
ಶಬ್ದ ಮಾಲಿನ್ಯ ನಿಯಂತ್ರಣ ಹಾಗೂ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬೇಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಸೇರಿದಂತೆ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ...