ಅರ್ಚನೆ ಪೂಜನೆ ನೇಮವಲ್ಲ; ಮಂತ್ರ ತಂತ್ರ ನೇಮವಲ್ಲ;ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ.ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ.
12ನೇ ಶತಮಾನದ ಶಿವಶರಣೆಯಲ್ಲಿ ಸತ್ಯಕ್ಯ ಕೂಡ ಒಬ್ಬರು. ತಮ್ಮ ಹೆಸರೇ ಸೂಚಿಸುವಂತೆ ಸಮಾಜದಲ್ಲಿ...
ಹರಿದ ಗೋಣಿಯಲ್ಲೊಬ್ಬ ಕಳವೆಯ ತುಂಬಿದ.ಇರುಳೆಲ್ಲಾ ನಡೆದನಾ ಸುಂಕಕಂಜಿ.ಕಳವೆಯೆಲ್ಲಾ ಹೋಗಿ ಬರಿಗೋಣಿ ಉಳಿಯಿತ್ತು!ಅಳಿಮನದವನ ಭಕ್ತಿ ಇಂತಾಯಿತ್ತು! ರಾಮನಾಥ.
ಜೇಡರ ದಾಸಿಮಯ್ಯನವರ ಈ ಮೇಲಿನ ವಚನ ರೂಪಕ ಮೂಲಕ ತುಂಬಾ ಅರ್ಥಪೂರ್ಣವಾಗಿ ಪ್ರತಿಪಾದಿಸಿದ್ದಾರೆ.
ಅನುಭಾವಿ ವಚನಕಾರ ಜೇಡರ...
ಅಲ್ಲಮ ಪ್ರಭುದೇವರ ವಚನಗಳು ಮನುಷ್ಯನನ್ನು ಶೂನ್ಯದಿಂದ ಪರಿಪೂರ್ಣತೆಯೆಡೆಗೆ ಒಯ್ಯುತ್ತವೆ ಎಂದು ಸಾಹಿತಿ ಭಾರತಿ ವಸ್ತ್ರದ್ ಅಭಿಪ್ರಾಯಪಟ್ಟರು.
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ವಚನಾಮೃತ ಕನ್ನಡ ಸಂಘದಿಂದ ನಡೆದ ಮಹಾನುಭಾವಿ ಅಲ್ಲಮ...
ದೇಶದ ಶ್ರೇಷ್ಠ ಸಂಸ್ಕೃತಿ, ಸಂಸ್ಕಾರ, ಕಲೆ ಹಾಗೂ ಸಾಹಿತ್ಯದ ಉಳಿವಿಗೆ ವಚನ ಸಾಹಿತ್ಯದ ಅಧ್ಯಯನ ಅವಶ್ಯಕವಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದಾರ ಅಭಿಪ್ರಾಯಪಟ್ಟರು.
ವಚನಾಮೃತ ಕನ್ನಡ...
ವಿಶ್ವವೇ ಒಂದು ಕುಟುಂಬವೆಂಬ ಬಸವಾದಿ ಶರಣರ ತತ್ವ ಪಾಲಿಸಿದರೆ ದ್ವೇಷ, ಹಿಂಸೆ ಹಾಗೂ ಕ್ರೌರ್ಯ ಕೊನೆಗೊಳ್ಳುತ್ತದೆ ಎಂದು ಡಾ.ವಿಜಯಶ್ರೀ ಬಶೆಟ್ಟಿ ಅಭಿಪ್ರಾಯಪಟ್ಟರು.
ವಚನಾಮೃತ ಕನ್ನಡ ಸಂಘದಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇರುವ...